ದೈನಂದಿನ ಮನ್ನಾ

ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.

೧ ಕೊರಿಂಥದವರಿಗೆ 12:23