ದೈನಂದಿನ ಮನ್ನಾ

ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.

೧ ಪೂರ್ವಕಾಲವೃತ್ತಾಂತ 9:17