ದೈನಂದಿನ ಮನ್ನಾ

ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.

೨ ಪೂರ್ವಕಾಲವೃತ್ತಾಂತ 9:9