ದೈನಂದಿನ ಮನ್ನಾ

ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

೧ ಪೂರ್ವಕಾಲವೃತ್ತಾಂತ 24:19