ದೈನಂದಿನ ಮನ್ನಾ

ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.

ನ್ಯಾಯಸ್ಥಾಪಕರು 16:14