ದೈನಂದಿನ ಮನ್ನಾ

ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;

೨ ಪೂರ್ವಕಾಲವೃತ್ತಾಂತ 31:5