ದೈನಂದಿನ ಮನ್ನಾ

ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.

೨ ಪೂರ್ವಕಾಲವೃತ್ತಾಂತ 34:15