ದೈನಂದಿನ ಮನ್ನಾ

ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.

೨ ಪೂರ್ವಕಾಲವೃತ್ತಾಂತ 7:11