ದೈನಂದಿನ ಮನ್ನಾ

ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.

ಅಪೊಸ್ತಲರ ಕೃತ್ಯಗಳು 7:4