ದೈನಂದಿನ ಮನ್ನಾ

ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.

೨ ಪೂರ್ವಕಾಲವೃತ್ತಾಂತ 32:7