ದೈನಂದಿನ ಮನ್ನಾ

ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.

೨ ಪೂರ್ವಕಾಲವೃತ್ತಾಂತ 6:21