ದೈನಂದಿನ ಮನ್ನಾ

ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.

೨ ಪೂರ್ವಕಾಲವೃತ್ತಾಂತ 3:12