ದೈನಂದಿನ ಮನ್ನಾ

ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.

೧ ಪೂರ್ವಕಾಲವೃತ್ತಾಂತ 4:18