ದೈನಂದಿನ ಮನ್ನಾ

ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.

೧ ಪೂರ್ವಕಾಲವೃತ್ತಾಂತ 4:9