ದೈನಂದಿನ ಮನ್ನಾ

ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.

೧ ಪೂರ್ವಕಾಲವೃತ್ತಾಂತ 3:4