ದೈನಂದಿನ ಮನ್ನಾ

ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.

೧ ಪೂರ್ವಕಾಲವೃತ್ತಾಂತ 25:5