ದೈನಂದಿನ ಮನ್ನಾ

ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.

೧ ಪೂರ್ವಕಾಲವೃತ್ತಾಂತ 4:40