ದೈನಂದಿನ ಮನ್ನಾ

ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್‌ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.

೧ ಪೂರ್ವಕಾಲವೃತ್ತಾಂತ 2:3