ದೈನಂದಿನ ಮನ್ನಾ

ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.

೧ ಪೂರ್ವಕಾಲವೃತ್ತಾಂತ 1:50