Home Report Error Contact Us

ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.

೨ ಪೂರ್ವಕಾಲವೃತ್ತಾಂತ 1:5