ದೈನಂದಿನ ಮನ್ನಾ

ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.

೧ ಅರಸುಗಳು 22:16