ದೈನಂದಿನ ಮನ್ನಾ

ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.

೨ ಪೂರ್ವಕಾಲವೃತ್ತಾಂತ 36:19