ದೈನಂದಿನ ಮನ್ನಾ

ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

೨ ಪೂರ್ವಕಾಲವೃತ್ತಾಂತ 36:13