ದೈನಂದಿನ ಮನ್ನಾ

ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

೧ ತಿಮೊಥೆಯನಿಗೆ 4:16