ದೈನಂದಿನ ಮನ್ನಾ

ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;

೧ ಥೆಸಲೊನೀಕದವರಿಗೆ 4:16