ದೈನಂದಿನ ಮನ್ನಾ

ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.

೧ ಥೆಸಲೊನೀಕದವರಿಗೆ 5:9