ದೈನಂದಿನ ಮನ್ನಾ

ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.

೧ ಥೆಸಲೊನೀಕದವರಿಗೆ 4:6