ದೈನಂದಿನ ಮನ್ನಾ

ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.

೧ ಥೆಸಲೊನೀಕದವರಿಗೆ 5:18