ದೈನಂದಿನ ಮನ್ನಾ

ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.

೧ ಥೆಸಲೊನೀಕದವರಿಗೆ 1:10