ದೈನಂದಿನ ಮನ್ನಾ

ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

೨ ಕೊರಿಂಥದವರಿಗೆ 4:14