ದೈನಂದಿನ ಮನ್ನಾ

ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

೨ ಕೊರಿಂಥದವರಿಗೆ 3:18