ದೈನಂದಿನ ಮನ್ನಾ

ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.

೧ ಕೊರಿಂಥದವರಿಗೆ 1:19