ದೈನಂದಿನ ಮನ್ನಾ

ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.

೧ ಕೊರಿಂಥದವರಿಗೆ 4:10