ದೈನಂದಿನ ಮನ್ನಾ

ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.

೧ ಕೊರಿಂಥದವರಿಗೆ 3:13