ದೈನಂದಿನ ಮನ್ನಾ

ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

೧ ಕೊರಿಂಥದವರಿಗೆ 15:31