ದೈನಂದಿನ ಮನ್ನಾ

ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.

೧ ಪೂರ್ವಕಾಲವೃತ್ತಾಂತ 7:21