ದೈನಂದಿನ ಮನ್ನಾ

ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.

೨ ಪೂರ್ವಕಾಲವೃತ್ತಾಂತ 6:41