ದೈನಂದಿನ ಮನ್ನಾ

ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?

೨ ಪೂರ್ವಕಾಲವೃತ್ತಾಂತ 6:18