ದೈನಂದಿನ ಮನ್ನಾ

ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.

೨ ಪೂರ್ವಕಾಲವೃತ್ತಾಂತ 6:25