ದೈನಂದಿನ ಮನ್ನಾ

ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

೧ ಕೊರಿಂಥದವರಿಗೆ 13:4