ದೈನಂದಿನ ಮನ್ನಾ

ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

೧ ಕೊರಿಂಥದವರಿಗೆ 6:20