ದೈನಂದಿನ ಮನ್ನಾ

ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.

೨ ಪೂರ್ವಕಾಲವೃತ್ತಾಂತ 8:12