ದೈನಂದಿನ ಮನ್ನಾ

ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.

೧ ಪೂರ್ವಕಾಲವೃತ್ತಾಂತ 27:31