ದೈನಂದಿನ ಮನ್ನಾ

ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.

೧ ಕೊರಿಂಥದವರಿಗೆ 9:26