ದೈನಂದಿನ ಮನ್ನಾ

ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.

೧ ಕೊರಿಂಥದವರಿಗೆ 6:15