ದೈನಂದಿನ ಮನ್ನಾ

ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.

೨ ಪೂರ್ವಕಾಲವೃತ್ತಾಂತ 33:15