ದೈನಂದಿನ ಮನ್ನಾ

ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.

೧ ಕೊರಿಂಥದವರಿಗೆ 13:11