ದೈನಂದಿನ ಮನ್ನಾ

ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.

೨ ಪೂರ್ವಕಾಲವೃತ್ತಾಂತ 6:31