ದೈನಂದಿನ ಮನ್ನಾ

ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.

ಅಪೊಸ್ತಲರ ಕೃತ್ಯಗಳು 7:6