ದೈನಂದಿನ ಮನ್ನಾ

ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ

೨ ಪೂರ್ವಕಾಲವೃತ್ತಾಂತ 6:26